Versions
KNV ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
ERVKN ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.
IRVKN ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ‡ 1 ತಿಮೊ. 3:8; 1 ಪೇತ್ರ 5:2 ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,