Bible Versions
Bible Books

Zechariah 1:17 (GNTERP) Textus Receptus Greek New Testament

Versions

KNV   ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
ERVKN   ಆಗ ದೂತನು: “ಈ ವಿಷಯವನ್ನು ಜನರಿಗೆ ತಿಳಿಸು, ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ: ‘ನನ್ನ ಪಟ್ಟಣಗಳು ತಿರುಗಿ ಐಶ್ವರ್ಯದಿಂದ ತುಂಬುವವು. ಚೀಯೋನನ್ನು ನಾನು ಸಂತೈಸುವೆನು. ನಾನು ಜೆರುಸಲೇಮನ್ನು ನನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವೆನು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us