Bible Versions
Bible Books

Zephaniah 1:5 (GNTERP) Textus Receptus Greek New Testament

Versions

KNV   ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
ERVKN   ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.
IRVKN   ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ,
ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ * ಮಲ್ಕಾಮನ ಇದು ವಿಗ್ರಹ, ಆಮೋನ್ಯರ ದೇವತೆ. ಮೇಲೆ ಆಣೆಯಿಡುವವರನ್ನೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us