Bible Versions
Bible Books

Zephaniah 1:6 (GNTERP) Textus Receptus Greek New Testament

Versions

KNV   ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
ERVKN   ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”
IRVKN   ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us