Bible Versions
Bible Books

Zephaniah 1:8 (GNTERP) Textus Receptus Greek New Testament

Versions

KNV   ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
ERVKN   “ಯೆಹೋವನ ಯಜ್ಞದ ದಿನದಲ್ಲಿ ನಾನು ರಾಜಕುಮಾರರನ್ನೂ ಇತರ ನಾಯಕರುಗಳನ್ನೂ ಶಿಕ್ಷಿಸುವೆನು. ಪರದೇಶದ ಬಟ್ಟೆಯನ್ನು ತೊಟ್ಟುಕೊಳ್ಳುವ ಪ್ರತಿಯೊಬ್ಬರನ್ನೂ ನಾನು ಶಿಕ್ಷಿಸುವೆನು.
IRVKN   “ಯೆಹೋವನ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ,
ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us