Bible Versions
Bible Books

Zephaniah 2:14 (GNTERP) Textus Receptus Greek New Testament

Versions

KNV   ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.
ERVKN   ಆಮೇಲೆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕರೀಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us