Bible Versions
Bible Books

1 Chronicles 15:17 (GNTTRP) Tischendorf Greek New Testament

Versions

KNV   ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.
ERVKN   ಲೇವಿಯರು ಹೋಗಿ ಹೇಮಾನನನ್ನೂ ಅವನ ಸಹೋದರರನ್ನೂ ಆಸಾಫನನ್ನೂ ಏತಾನನನ್ನೂ ಕರೆತಂದರು. ಹೇಮಾನನು ಯೋವೇಲನ ಮಗ. ಆಸಾಫನು ಬೆರೆಕ್ಯನ ಮಗ. ಏತಾನನು ಕೂಷಾಯನ ಮಗ. ಇವರೆಲ್ಲಾ ಮೆರಾರೀಯ ಸಂತತಿಯವರು.
IRVKN   ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us