Bible Versions
Bible Books

1 Chronicles 15:26 (GNTTRP) Tischendorf Greek New Testament

Versions

KNV   ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
ERVKN   ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದನು. ಅಲ್ಲಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞ ಮಾಡಿದರು.
IRVKN   ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us