Bible Versions
Bible Books

1 Chronicles 22:2 (GNTTRP) Tischendorf Greek New Testament

Versions

KNV   ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
ERVKN   ಇಸ್ರೇಲಿನಲ್ಲಿ ವಾಸಿಸುತ್ತಿದ್ದ ಪರದೇಶಸ್ಥರನ್ನೆಲ್ಲಾ ದಾವೀದನು ಬರಹೇಳಿ ಅವರಲ್ಲಿಂದ ಕಲ್ಲುಕುಟಿಗರನ್ನು ಆರಿಸಿ ತೆಗೆದುಕೊಂಡನು. ದೇವಾಲಯವನ್ನು ಕಟ್ಟಲು ಕಲ್ಲುಗಳನ್ನು ಕೆತ್ತಿ ತಯಾರಿಸುವ ಕೆಲಸ ಅವರದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us