Versions
KNV ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN ಹೆಲೆಚನು ಏಳನೆಯ ಸೈನ್ಯಾಧಿಕಾರಿ. ವರುಷದ ಏಳನೆಯ ತಿಂಗಳಲ್ಲಿ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನು ಎಫ್ರಾಯೀಮ್ ಸಂತತಿಯ ಪೆಲೋನ್ಯನಾಗಿದ್ದನು. ಇವನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
IRVKN ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.