Bible Versions
Bible Books

1 Chronicles 27:11 (GNTTRP) Tischendorf Greek New Testament

Versions

KNV   ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು;
ERVKN   ಎಂಟನೆಯ ಸೇನಾಧಿಪತಿಯ ಹೆಸರು ಸಿಬ್ಬಕೈ. ಇವನು ಹುಷ ಊರಿನ ಜೆರಹನ ಸಂತತಿಯವನು. ವರುಷದ ಎಂಟನೆಯ ತಿಂಗಳಿನ ಸೇನಾಧಿಪತಿ. ಇವನ ಕೈ ಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
IRVKN   ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us