Versions
KNV ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.
ERVKN ಇಷ್ಮಾಯೇಲ್ಯನಾದ ಓಬೀಲನು ಒಂಟೆಗಳ ಮೇಲೆ ಅಧಿಕಾರಿಯಾಗಿದ್ದನು. ಮೇರೊನೋತ್ಯನಾದ ಯೆಹ್ದೆಯು ರಾಜನ ಕತ್ತೆಗಳ ಹಿಂಡಿಗೆ ಅಧಿಕಾರಿಯಾಗಿದ್ದನು.
IRVKN ಒಂಟೆಗಳನ್ನು ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳನ್ನು ಮೇರೊನೋತ್ಯನಾದ ಯೆಹ್ದೆಯ.