Versions
KNV ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;
ERVKN “ಇಸ್ರೇಲರ ದೇವರಾದ ಯೆಹೋವನು ಇಸ್ರೇಲರ ಹನ್ನೆರಡು ಕುಲಗಳನ್ನು ಮುನ್ನಡೆಸಲು ಯೆಹೂದ ಕುಲವನ್ನು ಆರಿಸಿಕೊಂಡಿದ್ದಾನೆ. ಆ ಕುಲದಿಂದ ದೇವರು ನನ್ನ ತಂದೆಯ ಕುಟುಂಬವನ್ನು ಆರಿಸಿದ್ದಾನೆ; ಆ ಕುಟುಂಬದಿಂದ ದೇವರು ಇಸ್ರೇಲರ ಅರಸನನ್ನಾಗಿ ನನ್ನನ್ನು ಆರಿಸಿಕೊಂಡಿದ್ದಾನೆ.
IRVKN ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.