Versions
KNV ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
ERVKN ಹೆಬ್ರೋನ್ ಪಟ್ಟಣದ ಸುತ್ತಮುತ್ತಲಿದ್ದ ಊರುಗಳನ್ನು ಮತ್ತು ಹೊಲಗಳನ್ನು ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಡಲಾಯಿತು.
IRVKN ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ, ಯೆಫುನ್ನೆಯನ ಮಗನಾದ ಕಾಲೇಬನಿಗೆ ಕೊಟ್ಟರು.