Bible Versions
Bible Books

1 Chronicles 6:70 (GNTTRP) Tischendorf Greek New Testament

Versions

KNV   ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್‌ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.
ERVKN   ಮನಸ್ಸೆಯ ಅರ್ಧಕುಲದವರು ಆನೇರ್ ಮತ್ತು ಬಿಳ್ಳಾಮ್ ಎಂಬ ನಗರಗಳನ್ನು ಕೆಹಾತ್ ಸಂತಾನದ ಉಳಿದವರಿಗೂ ಕೊಟ್ಟರು. ಅವುಗಳೊಡನೆ ಹೊಲಗಳೂ ಅವರಿಗೆ ದೊರಕಿದವು.
IRVKN   ಮನಸ್ಸೆ ಕುಲದ ಸ್ವತ್ತಿನ ಆನೇರ್, ಬಿಳ್ಳಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us