Bible Versions
Bible Books

1 Corinthians 10:7 (GNTTRP) Tischendorf Greek New Testament

Versions

KNV   ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
ERVKN   ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
IRVKN   ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, § ವಿಮೋ 32:6 “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. * 1 ಕೊರಿ 10:14 ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us