Bible Versions
Bible Books

1 Corinthians 15:42 (GNTTRP) Tischendorf Greek New Testament

Versions

KNV   ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
ERVKN   ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದು ಬರುವ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ.
IRVKN   ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us