Versions
KNV ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
ERVKN ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು.
IRVKN ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ‡ 1 ಥೆಸ. 4:15-17 ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.