Versions
KNV ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
ERVKN ಕ್ರಿಸ್ತನು ವಿಭಾಗವಾಗಿದ್ದಾನೋ? ಪೌಲನು ನಿಮಗೋಸ್ಕರ ಶಿಲುಬೆಯ ಮೇಲೆ ಸತ್ತನೇ? ಇಲ್ಲ! ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರೋ? ಇಲ್ಲ!
IRVKN ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?