Bible Versions
Bible Books

1 John 2:28 (GNTTRP) Tischendorf Greek New Testament

Versions

KNV   ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.
ERVKN   ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.
IRVKN   ಪ್ರಿಯ ಮಕ್ಕಳೇ, 1 ಯೋಹಾ 3:2; ಕೊಲೊ 3:4: ಆತನು ಪ್ರತ್ಯಕ್ಷನಾಗುವಾಗ ನಾವು 1 ಥೆಸ. 2:19: ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ § 1 ಯೋಹಾ 3:21; 4:17; 5:14: ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us