Bible Versions
Bible Books

1 John 2:8 (GNTTRP) Tischendorf Greek New Testament

Versions

KNV   ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
ERVKN   ಆದರೆ ಆಜ್ಞೆಯನ್ನು ನಾನು ನಿಮಗೆ ಹೊಸ ಆಜ್ಞೆಯೋ ಎಂಬಂತೆ ಬರೆಯುತ್ತಿದ್ದೇನೆ. ಆಜ್ಞೆಯು ಸತ್ಯವಾದದ್ದು. ಅದರ ಸತ್ಯತೆಯನ್ನು ನೀವು ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಕಾಣಬಹುದು. ಕತ್ತಲೆಯು ಕಳೆದುಹೋಗುತ್ತಿದೆ ಮತ್ತು ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us