Bible Versions
Bible Books

1 Kings 12:11 (GNTTRP) Tischendorf Greek New Testament

Versions

KNV   ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.
ERVKN   ನನ್ನ ತಂದೆಯು ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ಆದರೆ ನಾನು ಮತ್ತಷ್ಟು ಕಷ್ಟದ ಕೆಲಸಗಳನ್ನು ನಿಮ್ಮಿಂದ ಮಾಡಿಸುತ್ತೇನೆ. ನಿಮ್ಮಿಂದ ಕೆಲಸ ಮಾಡಿಸಲು ನಮ್ಮ ತಂದೆಯು ಚಾವಟಿಗಳಿಂದ ನಿಮ್ಮನ್ನು ಹೊಡೆಸಿದನು. ನಾನಾದರೋ ನಿಮ್ಮನ್ನು ಮುಳ್ಳುಕೋಲುಗಳಿಂದ ಮತ್ತಷ್ಟು ಕಠಿಣವಾಗಿ ಹೊಡೆಸುತ್ತೇನೆ’ ಎಂದು ತಿಳಿಸು” ಎಂಬುದಾಗಿ ಹೇಳಿಕೊಟ್ಟರು.
IRVKN   ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us