Versions
KNV ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
ERVKN ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.
IRVKN {ಬೇತೇಲಿನ ಯಜ್ಞವೇದಿಗೆ ಶಾಪ} PS ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು. PE