Bible Versions
Bible Books

1 Kings 14:20 (GNTTRP) Tischendorf Greek New Testament

Versions

KNV   ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.
ERVKN   ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದಾಬನು ಅವನ ನಂತರ ಹೊಸ ರಾಜನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us