Bible Versions
Bible Books

1 Kings 14:26 (GNTTRP) Tischendorf Greek New Testament

Versions

KNV   ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
ERVKN   ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೆಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us