Versions
KNV ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
ERVKN ಅಹಾಬನು ದ್ರಾಕ್ಷಿತೋಟಕ್ಕೆ ಹೋಗಿ ಅದನ್ನು ತನ್ನದನ್ನಾಗಿಸಿಕೊಂಡನು.
IRVKN ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು. PEPS