Versions
KNV ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
ERVKN ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.
IRVKN ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.