Bible Versions
Bible Books

1 Kings 22:4 (GNTTRP) Tischendorf Greek New Testament

Versions

KNV   ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
ERVKN   ಆದ್ದರಿಂದ ಅಹಾಬನು ರಾಜನಾದ ಯೆಹೋಷಾಫಾಟನನ್ನು, “ಅರಾಮ್ಯರ ವಿರುದ್ಧವಾಗಿ ರಾಮೋತಿನಲ್ಲಿ ಹೋರಾಟ ಮಾಡುವುದಕ್ಕೆ ನೀನು ನಮ್ಮೊಂದಿಗೆ ಸೇರಿಕೊಳ್ಳುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಾನು ನಿನ್ನ ಜೊತೆ ಸೇರಿಕೊಳ್ಳುತ್ತೇನೆ. ನನ್ನ ಸೈನ್ಯಗಳು ಮತ್ತು ನನ್ನ ಕುದುರೆಗಳು ನಿನ್ನ ಸೈನ್ಯದ ಜೊತೆ ಸೇರಲು ಸಿದ್ಧವಾಗಿವೆ.
IRVKN   ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us