Bible Versions
Bible Books

1 Kings 5:17 (GNTTRP) Tischendorf Greek New Testament

Versions

KNV   ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.
ERVKN   ರಾಜನಾದ ಸೊಲೊಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು.
IRVKN   ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us