Versions
KNV ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
ERVKN ಹೀರಾಮನು ರಾಜನಾದ ಸೊಲೊಮೋನನಿಗೆ ಆಲಯದ ನಿರ್ಮಾಣಕ್ಕೆ ಉಪಯೋಗಿಸಲು ಒಂಭತ್ತು ಸಾವಿರ ಪೌಂಡು ಬಂಗಾರವನ್ನು ಕಳುಹಿಸಿದ್ದನು.
IRVKN ಹೀರಾಮನು ಸೊಲೊಮೋನನಿಗೆ ‡ ಸುಮಾರು 4,000 ಕಿಲೋಗ್ರಾಂ. ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು. PEPS