Versions
KNV ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ.
ERVKN ಇಗೋ, ನೀವು ಆಸೆಪಟ್ಟು ಆರಿಸಿದ ರಾಜನು ಇಲ್ಲಿರುವನು. ಯೆಹೋವನು ಈ ರಾಜನನ್ನು ನಿಮಗೆ ನೇಮಿಸಿದ್ದಾನೆ.
IRVKN ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.