Bible Versions
Bible Books

1 Samuel 12:18 (GNTTRP) Tischendorf Greek New Testament

Versions

KNV   ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
ERVKN   ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us