Versions
KNV ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.
ERVKN ಸಮುವೇಲನು, “ಭಯಪಡಬೇಡಿ. ಅದೇನೊ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.
IRVKN ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.