Bible Versions
Bible Books

1 Samuel 14:13 (GNTTRP) Tischendorf Greek New Testament

Versions

KNV   ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.
ERVKN   This verse may not be a part of this translation
IRVKN   ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us