Bible Versions
Bible Books

1 Samuel 14:17 (GNTTRP) Tischendorf Greek New Testament

Versions

KNV   ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ.
ERVKN   ಸೌಲನು ತನ್ನೊಡನೆ ಇದ್ದ ಸೈನಿಕರಿಗೆ, “ಪಾಳೆಯದಲ್ಲಿರುವ ಜನರನ್ನು ಲೆಕ್ಕಹಾಕಿ. ಯಾರು ಪಾಳೆಯದಿಂದ ಹೊರಗೆ ಹೋಗಿದ್ದಾರೆ ಎಂಬುದನ್ನು ನಾನು ತಿಳಿಯಬೇಕು” ಎಂದು ಹೇಳಿದನು. ಅವರು ಲೆಕ್ಕಹಾಕಿದಾಗ, ಯೋನಾತಾನನೂ ಅವನ ಸಹಾಯಕನೂ ಹೊರಗೆ ಹೋಗಿರುವುದು ತಿಳಿಯಿತು.
IRVKN   ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿರಿ” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡಿದಾಗ ಯೋನಾತಾನನೂ, ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲವೆಂದು ತಿಳಿದುಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us