Bible Versions
Bible Books

1 Samuel 14:27 (GNTTRP) Tischendorf Greek New Testament

Versions

KNV   ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
ERVKN   ಆದರೆ ಯೋನಾತಾನನಿಗೆ ಶಾಪದ ಕುರಿತು ತಿಳಿದಿರಲಿಲ್ಲ; ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದೂ ಗೊತ್ತಿರಲಿಲ್ಲ. ಯೋನಾತಾನನ ಕೈಯಲ್ಲಿ ಒಂದು ಕೋಲಿತ್ತು. ಅವನು ಕೋಲನ್ನು ಜೇನುಗೂಡಿನಲ್ಲಿ ಚುಚ್ಚಿ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದನು. ಆಗ ಅವನು ಸ್ವಲ್ಪ ಬಲಗೊಂಡನು.
IRVKN   ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ * ಅವನು ತನ್ನ ಬಲವನ್ನು ಪುನಃ ಪಡೆದುಕೊಂಡನು. ಪುನಶ್ಚೇತನ ಕಣ್ಣುಗಳು ಕಳೆಗೊಂಡವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us