Bible Versions
Bible Books

1 Samuel 14:43 (GNTTRP) Tischendorf Greek New Testament

Versions

KNV   ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
ERVKN   ಸೌಲನು ಯೋನಾತಾನನಿಗೆ, “ನೀನು ಏನು ಮಾಡಿದೆಯೆಂಬುದನ್ನು ನನಗೆ ತಿಳಿಸು” ಎಂದು ಕೇಳಿದನು. ಯೋನಾತಾನನು ಸೌಲನಿಗೆ, “ನಾನು ನನ್ನ ಕೋಲಿನ ತುದಿಯಿಂದ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದೆನು. ನಾನು ಅದಕ್ಕಾಗಿ ಸಾಯಬೇಕೇ?” ಎಂದು ಕೇಳಿದನು.
IRVKN   ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us