Versions
KNV ಸೌಲನ ಕುಮಾರರ ಹೆಸರುಗಳು ಯೋನಾ ತಾನ್ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್, ಚಿಕ್ಕವಳಾದ ವಿಾಕಲ್ ಎಂಬ ಇಬ್ಬರು ಕುಮಾರ್ತೆಯರು ಇದ್ದರು.
ERVKN ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಇಷ್ವಿ ಮತ್ತು ಮಲ್ಕೀಷೂವ. ಸೌಲನ ಹಿರಿಯ ಮಗಳ ಹೆಸರು ಮೇರಬ್, ಸೌಲನ ಕಿರಿಯ ಮಗಳ ಹೆಸರು ಮೀಕಲ್.
IRVKN ಸೌಲನ ಗಂಡು ಮಕ್ಕಳು - ಯೋನಾತಾನ, ಇಷ್ವಿ ಮತ್ತು ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್ ಮತ್ತು ಮೀಕಲ್.