Bible Versions
Bible Books

1 Samuel 14:9 (GNTTRP) Tischendorf Greek New Testament

Versions

KNV   ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.
ERVKN   ಅವರು, ‘ನಾವು ಬರುವ ತನಕ ನೀವು ಅಲ್ಲೇ ನಿಲ್ಲಿ’ ಎಂದು ಹೇಳಿದರೆ, ನಾವು ನಿಂತಲ್ಲೇ ನಿಲ್ಲೋಣ. ನಾವು ಮೇಲೆ ಹತ್ತಿ ಅವರ ಹತ್ತಿರಕ್ಕೆ ಹೋಗುವುದು ಬೇಡ.
IRVKN   ‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ’ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us