Bible Versions
Bible Books

1 Samuel 16:3 (GNTTRP) Tischendorf Greek New Testament

Versions

KNV   ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
ERVKN   ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಮೇಲೆ ನೀನು ಮಾಡಬೇಕಾದುದನ್ನು ನಾನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಭಿಷೇಕವನ್ನು ಮಾಡಬೇಕು” ಎಂದು ಹೇಳಿದನು.
IRVKN   ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us