Bible Versions
Bible Books

1 Samuel 16:8 (GNTTRP) Tischendorf Greek New Testament

Versions

KNV   ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
ERVKN   ನಂತರ ಇಷಯನು ಎರಡನೆಯ ಮಗನಾದ ಅಬೀನಾದಾಬನನ್ನು ಕರೆದನು. ಅಬೀನಾದಾಬನು ಸಮುವೇಲನ ಹತ್ತಿರಕ್ಕೆ ಬಂದನು. ಸಮುವೇಲನು, “ಯೆಹೋವನು ಆರಿಸಿಕೊಂಡಿರುವ ವ್ಯಕ್ತಿ ಇವನಲ್ಲ” ಎಂದು ಹೇಳಿದನು.
IRVKN   ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us