Bible Versions
Bible Books

1 Samuel 19:5 (GNTTRP) Tischendorf Greek New Testament

Versions

KNV   ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
ERVKN   ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us