Versions
KNV ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
ERVKN ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡು ಮಾಡಿದರೂ ಅವರನ್ನು ದಂಡಿಸಲೇಬೇಕು!
IRVKN ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.