Bible Versions
Bible Books

1 Samuel 28:13 (GNTTRP) Tischendorf Greek New Testament

Versions

KNV   ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು.
ERVKN   ರಾಜನು ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us