Bible Versions
Bible Books

1 Thessalonians 1:8 (GNTTRP) Tischendorf Greek New Testament

Versions

KNV   ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
ERVKN   ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿ0ದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನ0ಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬ0ದಿತು. ಆದುದರಿ0ದ ನಿಮ್ಮ ನ0ಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us