Bible Versions
Bible Books

1 Thessalonians 5:23 (GNTTRP) Tischendorf Greek New Testament

Versions

KNV   ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ERVKN   ಶಾ0ತಿದಾಯಕನಾದ ದೇವರು ತಾನೇ ನಿಮ್ಮನ್ನು ಸ0ಪೂರ್ಣವಾಗಿ ಪರಿಶುದ್ಧಗೊಳಿಸಲೆ0ದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆ0ದು ಪ್ರಾರ್ಥಿಸುತ್ತೇವೆ.
IRVKN   ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us