Versions
KNV ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
ERVKN ಅವರನ್ನು ನೀನು ಮೊದಲು ಪರೀಕ್ಷಿಸು. ಅವರು ಕಳಂಕರಹಿತರಾಗಿದ್ದರೆ, ಸೇವಕರಾಗಿ ಸೇವೆ ಮಾಡಬಹುದು.
IRVKN ಇದಲ್ಲದೆ ‡ 1 ತಿಮೊ 5:22 ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.