Bible Versions
Bible Books

1 Timothy 3:11 (GNTTRP) Tischendorf Greek New Testament

Versions

KNV   ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
ERVKN   ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us