Versions
KNV ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
ERVKN ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.
IRVKN ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ‡ ತೀತ 1:5 ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.