Bible Versions
Bible Books

2 Chronicles 18:3 (GNTTRP) Tischendorf Greek New Testament

Versions

KNV   ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
ERVKN   ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್‌ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us